Tue Mar 20 2018 23:29:58 GMT+0530 (India Standard Time)
This commit is contained in:
parent
8723343d4f
commit
4b64d3f8da
|
@ -1 +1 @@
|
|||
\v 9 \v 10 \v 11 ಅಪ್ಡು ನುವ್ವ ಪ್ರಿಯುಡಾಯಿನ ನಾ ಕೊಡ್ಕು , ನಿನ್ನೀ ನಾನು ಮೆಚ್ನಾನು ಅನಿ ಅಕಾಶ್ಮುವಾಣಿ ಆಯೆ .
|
||||
\v 9 \v 10 \v 11 9ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. 10ಕೂಡಲೇ ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬರಲು ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು. 11ಆಗ - <<ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ>> ಎನ್ನುವ ದೈವವಾಣಿ ಪರಲೋಕದಿಂದ ಕೇಳಿಸಿತು.
|
|
@ -0,0 +1 @@
|
|||
\v 53 \v 54 \v 55 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು. 54ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು 55ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.
|
|
@ -0,0 +1 @@
|
|||
\v 56 ಆತನು ಯಾವ ಗ್ರಾಮಗಳಿಗೂ ಯಾವ ಊರು ಹಳ್ಳಿಗಳಿಗೂ ಹೋದನೋ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು – ಆತನ ಉಡುಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
|
|
@ -1 +1 @@
|
|||
\v 20 ಯೇಸು ಇಂಕ - ಮನುಷ್ಯುಡುನೊನಿಂಚ ವಚ್ಚೆಅಟ್ಟೆದೆ ಮನುಷ್ಯುಡ್ನಿ ಹೊಲೆಸೆಸೇದಿ , \v 22
|
||||
\v 21 \v 23 \v 20 ಯೇಸು ಇಂಕ - ಮನುಷ್ಯುಡುನೊನಿಂಚ ವಚ್ಚೆಅಟ್ಟೆದೆ ಮನುಷ್ಯುಡ್ನಿ ಹೊಲೆಸೆಸೇದಿ , \v 22 ಕಳ್ಳತನ, ಕೊಲೆ, ಹಾದರ, ಹಣದಾಸೆ, ಕೆಡುಕುತನ, ಮೋಸ, ಬಂಡುತನ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. 23ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ,>> ಎಂದನು. ಯೇಸು ಅನ್ಯಮತಸ್ಥಳ ಮಗಳನ್ನೂ ಒಬ್ಬ ಮೂಕನನ್ನೂ ಸ್ವಸ್ಥಮಾಡಿದ್ದು
|
|
@ -0,0 +1 @@
|
|||
\v 24 \v 25 \v 26 ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು. 25ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. 26ಆ ಹೆಂಗಸು ಅನ್ಯಮತದವಳೂ ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
|
|
@ -0,0 +1 @@
|
|||
\v 27 \v 28 ಆತನು ಆಕೆಗೆ – <<ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ>> ಎಂದು ಹೇಳಿದನು. 28ಆದರೆ ಅದಕ್ಕೆ ಆಕೆಯು – <<ಹೌದು ಕರ್ತನು, ಆ ಮಾತು ನಿಜವೇ; ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ>> ಎಂದು ಉತ್ತರಕೊಡಲು
|
|
@ -0,0 +1 @@
|
|||
\v 29 \v 30 ಆತನು - <<ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು>> ಅಂದನು. 30ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
|
|
@ -0,0 +1 @@
|
|||
\v 31 \v 32 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು. 32ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು – ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
|
|
@ -0,0 +1 @@
|
|||
\v 33 \v 34 \v 35 ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ 34ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ – <<ಎಪ್ಫಥಾ>> ಎಂದು ಹೇಳಿದನು. ಆ ಶಬ್ದಕ್ಕೆ <<ತೆರೆಯಲಿ>> ಎಂದರ್ಥ. 35ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
|
|
@ -33,7 +33,8 @@
|
|||
],
|
||||
"parent_draft": {},
|
||||
"translators": [
|
||||
"naguraj"
|
||||
"naguraj",
|
||||
"nagraj"
|
||||
],
|
||||
"finished_chunks": [
|
||||
"front-title",
|
||||
|
|
Loading…
Reference in New Issue