Sat Oct 14 2017 23:52:09 GMT+0530 (India Standard Time)

This commit is contained in:
vinaykumar 2017-10-14 23:52:09 +05:30
parent 810d404074
commit 8b4a1a0610
6 changed files with 6 additions and 6 deletions

View File

@ -1 +1 @@
\c 15 \v 1 \v 2 Conflict Parsing Error
\c 15 \v 1 \v 2 ಕ್ರೈಸ್ತರಿಗೆ ಸುನ್ನತಿ ಮೊದಲಾದ ಯೆಹೂದ್ಯ ಆಚಾರಗಳು ಅವಶ್ಯವಿಲ್ಲವೆಂದು ತೀರ್ಮಾನವಾದದ್ದು 1ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - <<ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು>> ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು. 2ಅವರೊದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ

View File

@ -1 +1 @@
\v 5 \v 6 Conflict Parsing Error
\v 5 \v 6 ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - <<ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು>> ಎಂದು ಹೇಳಿದರು. 6ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ ಅವರಲ್ಲಿ

View File

@ -1 +1 @@
\v 10 \v 11 Conflict Parsing Error
\v 10 \v 11 ಪಿತೃಗಳಾಗಲಿ ನಾವಾಗಲಿ ಹೊರಲಾಗದ ಭಾರವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಯಾಕೆ? ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು>> ಎಂದು ಹೇಳಿದನು.

View File

@ -1 +1 @@
\v 13 \v 14 Conflict Parsing Error
\v 13 \v 14 ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ- 14<<ಸಹೋದರರೇ, ನಾನು ಹೇಳುವುದನ್ನು ಕೇಳಿರಿ - ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು

View File

@ -1 +1 @@
\v 19 \v 20 \v 21 Conflict Parsing Error
\v 19 \v 20 \v 21 ನನ್ನ ಅಭಿಪ್ರಾಯ ಏನೆಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು. 20ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ವ್ಯಭಿಚಾರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆದು ಅಪ್ಪಣೆಕೊಡೋಣ. ಯಾಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ

View File

@ -1 +1 @@
\v 22 \v 23 Conflict Parsing Error
\v 22 \v 23 ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು, 23ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋ