Sun Sep 17 2017 08:51:28 GMT+0530 (India Standard Time)
This commit is contained in:
parent
66675e3f1c
commit
b83a5c131f
|
@ -0,0 +1 @@
|
|||
\v 22 \v 23 \v 24 ಈ ಮಾತಿನ ತನಕ ಅವರು ಕೇಳಿಸಿಕೊಳ್ಳುತ್ತಿದ್ದರು; ಆ ನಂತರ - <<ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು>> ಕೂಗಿ ಹೇಳಿದರು. 23ಅವರು ಕೂಗುತ್ತಾ ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ ಧೂಳನ್ನು ತೂರುತ್ತಾ ಇರಲಾಗಿ 24ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
|
|
@ -0,0 +1 @@
|
|||
\v 20 \v 21 ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ. 21ನಾನು ಇವರ ನಡುವೆ ನಿಂತು - ಪುನರುತ್ಥಾನದ ವಿಷಯದಲ್ಲಿ ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ ಎಂದು ಕೂಗಿದನೇ ಹೊರತು ಬೇರೆ ಏನನ್ನೂ ಹೇಳಲಾರರು ಅಂದನು.
|
|
@ -0,0 +1 @@
|
|||
\v 22 \v 23 ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು. 23ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು. ಪೌಲನು ಎರಡು ವರುಷ ಕಾವಲಿನಲ್ಲಿದ್ದದ್ದು; ಅವನು ಪ್ರಸ್ತಾಪಿಸಿದ್ದನ್ನು ಫೇಲಿಕ್ಸನು ಕೇಳಿ ಮನಸ್ಸಿನಲ್ಲಿ ಭಯಹಿಡಿದವನಾದದ್ದು.
|
|
@ -0,0 +1 @@
|
|||
\v 24 \v 25 ಕೆಲವು ದಿವಸಗಳಾದ ಮೇಲೆ ಫೇಲಿಕ್ಸನು ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು. 25ಪೌಲನು ಸುನೀತಿ, ಸಂಯಮ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು ಎಂದು ಹೇಳಿದನು.
|
|
@ -0,0 +1 @@
|
|||
\v 26 \v 27 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು. 27ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.
|
Loading…
Reference in New Issue